Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪತ್ನಿ ಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ.!

0

ಪತ್ನಿ ಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ.!

ಬೆಂಗಳೂರು: ಖ್ಯಾತ ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿದ್ದಾರಂತೆ.!

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ʻಕೈʼ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಈ ಹಿಂದೆ ಗೀತಾ ಶಿವರಾಜ್‌ಕುಮಾರ್‌ ಜೆಡಿಎಸ್‌ ಜೊತೆ ಗುರುತಿಸಿಕೊಂಡಿದ್ದರು. ಈಗ ಕಾಂಗ್ರೆಸ್ ಗೆ ಸೇರಲಿದ್ದಾರೆ. ಗೀತಾ ಶಿವರಾಜ್‌ಕುಮಾರ್‌ ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಪುತ್ರಿ ಎಂಬದು ವಿಶೇಷ.!

Leave A Reply

Your email address will not be published.