ಬೆಂಗಳೂರು: ಹೌದು ಈ ಬಾರಿಯ ಚುನಾವಣೆಯಲ್ಲಿ 20 ಜಿಲ್ಲೆಗಳಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದು, ಅಭ್ಯರ್ಥಿಗಳ ಸೋಲು-ಗೆಲುವಿನಲ್ಲಿ ಇವರ ಮತವೇ ನಿರ್ಣಾಯಕ.!
ವರದಿ ಪ್ರಕಾರ, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಂ., ರಾಮನಗರ, ಮಂಡ್ಯ, ಹಾಸನ, ದ.ಕ., ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಜಾಸ್ತಿಯಿದೆ. ಹಾಗಾಗಿ ಗೆಲ್ಲುವ ಅಭ್ಯರ್ಥಿಗಳಿಗೆ ಅವರ ಮತಗಳೆ ನಿರ್ಣಾಯಕ.!