ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಖಾಲಿಯಿರುವ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಗ್ರಾಮೀಣ ಡಾಕ್ ಸೇವಕ್, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ &ಸಹಾಯಕ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳು
ಇದಾಗಿದ್ದು, ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಜು.15 ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಗಸ್ಟ್ 5 ಕೊನೆಯ ದಿನ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿಯಾಗಿದೆ.
ಮೀಸಲಾತಿಗೆ ಅನುಗುಣ ವಯೋಮಿತಿಯಲ್ಲಿ ಸಡಿಲಿಕೆಯಿದೆ. ಮಾಹಿತಿಗೆ ಸೋರ್ಸ್ ಲಿಂಕ್ ಕ್ಲಿಕ್ ಮಾಡಿ.