ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಅವರ ಗೌರವ ಧನ ಹೆಚ್ಚಿಸಿ ಆದೇಶ ಹೊರಡಿಸಿದೆ. ಕನಿಷ್ಠ ₹5,000 ದಿಂದ ಗರಿಷ್ಠ ₹8,000 ಹಾಗೂ ₹5 ಲಕ್ಷ ಆರೋಗ್ಯ ವಿಮೆ ಮತ್ತು 60 ವರ್ಷ ತುಂಬಿದ ಅತಿಥಿ ಉಪನ್ಯಾಸಕರಿಗೆ ವಾರ್ಷಿಕ ₹50,000 ಗಳಂತೆ ಗರಿಷ್ಠ ₹5 ಲಕ್ಷಗಳ ಇಡಿಗಂಟು
ನೀಡುವುದಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.