ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್..!

WhatsApp
Telegram
Facebook
Twitter
LinkedIn

ಉಡುಪಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದ್ದು, (Dr K VidyaKumari IAS,DC) ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಜಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಣ ಕೇಳುವ ಸಂದೇಶಗಳು ಸ್ವೀಕೃತವಾದಲ್ಲಿ ಅದಕ್ಕೆ ಸ್ಪಂದಿಸದೇ ಕೂಡಲೇ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಕೋರಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon