ರಾಜ್ಯದಲ್ಲಿ ಎಚ್ಐವಿ ಏಡ್ಸ್ ಹಾವಳಿ ಜೋರಾಗಿದೆ. ಕಳೆದ ಕೆಲವು ತಿಂಗಳುಗಳಿಂದ ರಾಜಧಾನಿಯಲ್ಲಿ ಏಡ್ಸ್  ಪೀಡಿತರ ಸಂಖ್ಯೆ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಅದರಲ್ಲೂ ಅವಿವಾಹಿತರಲ್ಲಿಯೇ ಎಚ್ಐವಿ ಸೋಂಕು ಹೆಚ್ಚಾಗುತ್ತಿದೆ. ಮದುವೆಗೂ ಮುನ್ನವೇ ಯುವಕರಲ್ಲಿ ಎಚ್ಐವಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 1.85 ಲಕ್ಷ ಸೋಂಕಿತರಿದ್ದಾರೆ.
ಇದರಲ್ಲಿ ನವವಿವಾಹಿತರೇ ಹೆಚ್ಚಿದ್ದಾರೆ ಎಂದು ವರದಿಯಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
				
															
                    
                    
                    
                    

































