ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣವನ್ನು ಕೂಡ ಫೆಬ್ರವರಿ ಆರನೇ ತಾರೀಖಿನಿಂದ ಬಿಡುಗಡೆ ಮಾಡಲಾಗಿದೆ.
ಎಲ್ಲ ಮಹಿಳೆಯರ ಖಾತೆಗೆ 6ನೇ ಕಂತಿನ ಹಣ ಬಿಡುಗಡೆ ಆಗುವ ಹೊತ್ತಿಗೆ ಫೆಬ್ರವರಿ ತಿಂಗಳ ಕೊನೆ ತಲುಪಬಹುದು. ನಿಮ್ಮ ಖಾತೆಗೆ ಹಣ ಬರಬೇಕು ಅಂದ್ರೆ
ತಕ್ಷಣ ಬ್ಯಾಂಕ್ ಗೆ ಹೋಗಿ ಇ-ಕೆವೈಸಿ ಪ್ರಕ್ರಿಯೆ ಹಾಗೂ NPCI ಸರಿಯಾಗಿದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.
ಇದನ್ನು ನೀವು ಸರಿ ಮಾಡಿಸಿಕೊಳ್ಳದಿದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ.