ನವದೆಹಲಿ: ಗೋವು ಮತ್ತು ಅದರ ಸಂತತಿಯ ಹತ್ಯೆಯನ್ನು ಸಂಪೂರ್ಣ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ವಿಚಾರದಲ್ಲಿ ಸಂಬಂಧಿತ ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಹೇಳಿದೆ. ಬೃಷ್ಭನ್ ವರ್ಮಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಅವರ ನೇತೃತ್ವದ ಪೀಠವು, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆಗೆ ನಿಷೇಧ ಹೇರಿರುವ ಕಾನೂನು ಅನ್ನು ಇಲ್ಲಿನ ಸರ್ಕಾರವು ಜಾರಿಗೆ ತಂದಿದೆ ಎಂಬುದರತ್ತ ಗಮನ ಸೆಳೆಯಿತು. ಇತರ ರಾಜ್ಯಗಳಿಗೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರ್ಜಿದಾರರಿಗೆ ಸ್ವಾತಂತ್ರ್ಯ ಇದೆ. ನಿರ್ದಿಷ್ಟ ಕಾನೂನು ಜಾರಿಗೆ ತರುವಂತೆ ಶಾಸಕಾಂಗಕ್ಕೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಅವರೂ ಇದ್ದ ಪೀಠ ಹೇಳಿದೆ. ‘ಇಂಥ ತೀರ್ಮಾನಗಳನ್ನು ಶಾಸಕಾಂಗ ಮಾತ್ರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್, ನಿರ್ದಿಷ್ಟ ಕಾನೂನು ರೂಪಿಸಲು ಶಾಸಕಾಂಗವನ್ನು ಒತ್ತಾಯಿಸಲು ಸಾಧ್ಯವಿಲ್ಲವೆಂದು ಹೇಳಿದೆ. ದೆಹಲಿ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲ ಸಂತೋಷ್ ಕುಮಾರ್ ತ್ರಿಪಾಠಿ, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧ ಕಾನೂನು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.
ಗೋಹತ್ಯೆ ಸಂಪೂರ್ಣ ನಿಷೇಧ: ಕೇಂದ್ರಕ್ಕೆ ನಿರ್ದೇಶಿಸಲು ದೆಹಲಿ ಹೈಕೋರ್ಟ್ ನಿರಾಕರಣೆ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಪ್ರವಾಸಿಗರ ಬಸ್ ಪಲ್ಟಿ – ಎಂಟು ಮಂದಿ ಗಂಭೀರ..!!
28 December 2024
ವರ್ಕ್ ಫ್ರಂ ಹೋಂ ಹೆಸರಲ್ಲಿ ₹20 ಲಕ್ಷ ವಂಚನೆ
28 December 2024
ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!
28 December 2024
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಸಾವು
28 December 2024
ಶಾಸಕ ಮುನಿರತ್ನ ಟ್ರ್ಯಾಪ್ ನಿಜವೆಂದ ಎಸ್ಐಟಿ- ಜಾರ್ಜ್ಶೀಟ್ನಲ್ಲಿ ಬಯಲು
28 December 2024
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
28 December 2024
ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
28 December 2024
ಕೈಯಲ್ಲಿ ಹಣನಿಲ್ಲದೆ ಇರುವವರು ತಾವರೆ ಮಾಲೆಯೊಂದಿಗೆ ಜಪಮಾಡಿ
28 December 2024
LATEST Post
ಬಾಂಗ್ಲಾದೇಶ : ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ
28 December 2024
13:05
ಬಾಂಗ್ಲಾದೇಶ : ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ
28 December 2024
13:05
ಮಂಗಳೂರಲ್ಲಿ ‘ಸಜಂಕಾ’ ಡಿಜೆ ಕಾರ್ಯಕ್ರಮ ರದ್ದು: ಹಿಂದೂ ಸಂಘಟನೆಗಳ ವಿರೋಧಕ್ಕೆ ಮಣಿದ ಪೊಲೀಸರು!
28 December 2024
12:50
ಪ್ರವಾಸಿಗರ ಬಸ್ ಪಲ್ಟಿ – ಎಂಟು ಮಂದಿ ಗಂಭೀರ..!!
28 December 2024
12:39
ವರ್ಕ್ ಫ್ರಂ ಹೋಂ ಹೆಸರಲ್ಲಿ ₹20 ಲಕ್ಷ ವಂಚನೆ
28 December 2024
12:13
ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!
28 December 2024
11:37
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ಸಾವು
28 December 2024
11:33
ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ – ದೃಶ್ಯ ಸಿಸಿಟಿವಿಯಲ್ಲಿ ಸೆರೆ
28 December 2024
10:58
ಶಾಸಕ ಮುನಿರತ್ನ ಟ್ರ್ಯಾಪ್ ನಿಜವೆಂದ ಎಸ್ಐಟಿ- ಜಾರ್ಜ್ಶೀಟ್ನಲ್ಲಿ ಬಯಲು
28 December 2024
10:38
ʼಗ್ಯಾಸ್ಟ್ರಿಕ್ʼ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಈ ರೀತಿ ಮಾಡಿ ತಕ್ಷಣ ಮಾಯವಾಗುತ್ತೆ
28 December 2024
10:08
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
28 December 2024
10:05
ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
28 December 2024
09:38
ಕೈಯಲ್ಲಿ ಹಣನಿಲ್ಲದೆ ಇರುವವರು ತಾವರೆ ಮಾಲೆಯೊಂದಿಗೆ ಜಪಮಾಡಿ
28 December 2024
09:33
‘ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿವಿ ಸಂಶೋಧನಾ ಕೇಂದ್ರ’- ಡಿ.ಕೆ. ಶಿವಕುಮಾರ್
28 December 2024
09:22
UPSC ಪರೀಕ್ಷೆಯನ್ನ 6ನೇ ಪ್ರಯತ್ನದಲ್ಲಿ ಪಾಸ್ ಮಾಡಿದ ಪ್ರಿಯಾಂಕಾ ಗೋಯೆಲ್ ಸಕ್ಸಸ್ ಸ್ಟೋರಿ
28 December 2024
09:03
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
28 December 2024
09:02
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಇನ್ನೂ 3-4 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
28 December 2024
08:12
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಅಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಭರ್ಜರಿ ಗೆಲವು.!
28 December 2024
08:07
ಅಮೂಲ್ಯವಾದ ಪ್ರಾಣ ಉಳಿಸುವ ಜವಾಬ್ದಾರಿ ವೈದ್ಯರುಗಳ ಮೇಲಿದೆ.! ಸಾಣೆಹಳ್ಳಿಯ ಶ್ರೀಗಳು.!
28 December 2024
08:02
ಜನವರಿ 18 ಮತ್ತು 19 ರಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನ.!
28 December 2024
07:59
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ 13ನೇಸಮ್ಮೇಳನದ ಸರ್ವಧ್ಯಾಕ್ಷರಾಗಿ ಡಾ.ಸಿದ್ದರಾಮ ಬೆಲ್ದಾಳ ಆಯ್ಕೆ.!
28 December 2024
07:54
ಭಾರತ ಸೇವಾರತ್ನ ಪ್ರಶಸ್ತಿಗೆ ಡಾ ಮಹೇಶ್ ಕಡ್ಲೆಗುದ್ದು ಆಯ್ಕೆ
28 December 2024
07:51
ವಚನ.: —ಒಕ್ಕಲಿಗ ಮುದ್ದಣ್ಣ !
28 December 2024
07:47
ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್
27 December 2024
18:08
ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು
27 December 2024
17:57
ಸಂಸತ್ ಭವನದ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಮೃತ್ಯು
27 December 2024
17:24
ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್
27 December 2024
16:59
ಎಕ್ಸ್ಪ್ರೆಸ್ ರೈಲಿನ ಇಂಜಿನ್ ಅಡಿಯಲ್ಲಿ ಕುಳಿತು 290ಕಿ.ಮೀ ಪ್ರಯಾಣಿಸಿದ ಭೂಪ
27 December 2024
16:57
RPC ಅನ್ ಲೈನ್ ಹಗರಣಕ್ಕೆ ಮೊದಲ ಬಲಿ: ಲಕ್ಷ ಲಕ್ಷ ಹೂಡಿಕೆ ಮಾಡಿದ ಯುವಕ ಶವವಾಗಿ ಪತ್ತೆ!!
27 December 2024
16:18
“ನಮ್ಮ ಅತ್ತೆ ಬೇಗ ಸಾ*ಯ*ಬೇಕು ತಾಯಿ” ಅಂತ Note ಮೇಲೆ ಬರೆದು ಕಾಣಿಕೆ ಹಾಕಿದ ಸೊಸೆ.!
27 December 2024
15:41
ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
27 December 2024
15:40
ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ- ಸಿಎಂ
27 December 2024
15:01
ಕೇಂದ್ರ ಸರ್ಕಾರದಡಿ ಉದ್ಯೋಗ ಅವಕಾಶ!!
27 December 2024
14:04
ಚಾಕು ಇರಿದು ಗೆಳತಿಯ ಹತ್ಯೆಗೈದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
27 December 2024
13:58
ಜನಪ್ರಿಯ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ ಶವವಾಗಿ ಪತ್ತೆ!!
27 December 2024
13:31
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ
27 December 2024
13:11