ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ದೇವಾಲಯ, ಶಾಲೆ, ಬಸ್ ನಿಲ್ದಾಣ, ಮೆಟ್ರೋ. ಯುವ ಪೀಳಿಗೆ ಯಾವುದನ್ನೂ ಲೆಕ್ಕಿಸದೇ ರೊಮ್ಯಾನ್ಸ್ ಮಾಡುವ ಮೂಲಕ ಗಡಿಗಳನ್ನು
ಮೀರಿ ವರ್ತಿಸುತ್ತಿದ್ದಾರೆ.
ಹೌದು, ಚಲಿಸುವ ಬಸ್ ನಲ್ಲಿ ಪ್ರೇಮಿಗಳಿಬ್ಬರು ಮೈಮರೆತು ರೊಮ್ಯಾನ್ಸ್ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ ಎಲ್ಲಿ ನಡೆದಿದೆ ಎಂಬ ನಿಖರವಾದ ಮಾಹಿತಿ ಇಲ್ಲ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ


































