ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಮತ್ತೆ ನಿರಾಶೆಯಾಗಿದೆ. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಮತ್ತೆ ಅಕ್ಟೋಬರ್ 5ಕ್ಕೆ ಮುಂದೂಡಿದೆ. ದರ್ಶನ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು.. ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆ .12.30ಕ್ಕೆ ಮುಂದೂಡಿದೆ. ಸದ್ಯ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ.
