ಮಾರ್ಚ್ 9ರ ಬಳಿಕ ಭಾರತೀಯ ಚುನಾವಣೆ ಆಯೋಗ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಭಾರತೀಯ ಚುನಾವಾಣಾ ಆಯೋಗ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದೆ. ಚುನಾವಣಾ ಸಮಿತಿ ಮಾ.9ರ ಬಳಿಕ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆ ಇದ” ಎಂದು ವರದಿಯಾಗಿದೆ.
ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಭಾರತದಲ್ಲಿ 18ನೇ ಲೋಕಸಭೆಯ ಸದಸ್ಯರ ಆಯ್ಕೆಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.