ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸುಖ-ದುಃಖಗಳೆರಡೂ ಮಾನವನ ಜೀವನದ ಎರಡು ಮಗ್ಗಲುಗಳು ಇವೆರಡೂ ಒಟ್ಟಿಗಿರಲು ಸಾಧ್ಯವಿಲ್ಲದಿದ್ದರೂ, ಎಲ್ಲರ ಬಾಳಿನಲ್ಲೂ ಆಗಾಗ ಬಂದು ಹೋಗುವ ಅತಿಥಿಗಳು, ನಮಗಿಷ್ಟವಾದ ವ್ಯಕ್ತಿಗಳು, ವಿಷಯಗಳು, ಸಂದರ್ಭಗಳು ನಮ್ಮ ಸುತ್ತಮುತ್ತಲಿದ್ದಾಗ, ನಮಗೆ ಸುಖ, ಸಂತೋಷಗಳಾಗುತ್ತವೆ. ಅದೇ ಇಷ್ಟವಿಲ್ಲದ ಘಟನೆಗಳು, ಕೆಲಸ-ಕಾರ್ಯಗಳು, ವ್ಯಕ್ತಿಗಳು ಎದುರಾದಾಗ ಆಗುವುದೇ ದುಃಖ, ಈ ವ್ಯಸನ ಹೆಚ್ಚಿನ ಸಮಯದವರೆಗೆ ಇದ್ದಾಗ, ಮನಸ್ಸಿನ ಮೇಲೆ ಆಗುವ ದಾಳಿಯೇ ಖಿನ್ನತೆ, ಈ ವಿಷಣ್ಣತೆ ಆ ವ್ಯಕ್ತಿಯೊಬ್ಬನನ್ನು ಸೋಲಿಸುವುದಲ್ಲದೆ, ಸುತ್ತಮುತ್ತಲಿನವರನ್ನೂ ಕಂಗೆಡಿಸುತ್ತದೆ.
ಮಾನಸಿಕ ರೋಗ ಎಂದಾಕ್ಷಣ ಅದು ಮರುಳಲ್ಲ ಬಹುತೇಕ ಜನರು ಮಾನಸಿಕ ತಜ್ಞರ ಬಳಿ ಹೋಗಲು ಹೆದರುತ್ತಾರೆ ಮಾನಸಿಕವಾಗಿ ಉನ್ಮತ್ತರಾಗಿರುವವರು ಮಾತ್ರ ಮಾನಸಿಕ ವೈದ್ಯರ ಬಳಿ ಹೋಗಬೇಕೆಂದಿಲ್ಲ, ದೇಹಕ್ಕಾಗುವ ನೋವಿಗೆ ಹೇಗೆ ಔಷಧ ಇದೆಯೋ ಹಾಗೆಯೇ ಮಾನಸಿಕ ನೋವಿಗೂ ಔಷಧಿ ಇದೆ. ವ್ಯತ್ಯಾಸವೆಂದರೆ, ದೈಹಿಕ ಕಾಯಿಲೆಯಾದಾಗ ಜನರಿಂದ ಕಾಳಜಿ, ಅನುಕಂಪ ದೊರೆಯುತ್ತದೆ, ಅದೇ ಮಾನಸಿಕವಾಗಿ ನೋವಾದಾಗ ಯಾರೂ ನಿಮ್ಮ ಬಳಿ ಸುಳಿಯುವುದಿಲ್ಲ. ಮಾನಸಿಕ ಖಿನ್ನತೆ ದೂರವಾಗಬೇಕೆಂದರೆ, ಆದಷ್ಟೂ ಮನಸ್ಸಿಗೆ ಆಗಾಗ ದಾಳಿ ಇಡುವ ನಕಾರಾತ್ಮಕ ಚಿಂತನೆಗಳಿಂದ ದೂರವಿರಬೇಕು,
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಚಿಂತೆ ನಿಜವಾದದ್ದೋ ಅಥವಾ ನಾವೇ ಸ್ವತಃ ಆಯ್ದುಕೊಂಡದ್ದೋ ಎನ್ನುವುದನ್ನು ತಿಳಿದುಕೊಳ್ಳಬೇಕು ಬೇರೆಯವರ ನಿರೀಕ್ಷೆಗೆ ತಕ್ಕಂತೆ, ಅಂದರೆ ಜನ ಏನೆಂದುಕೊಳ್ಳುವರೋ ಎಂದು ಚಿಂತಿಸಿದರೆ, ಅದು ನಾವೇ ಆಯ್ದುಕೊಂಡ ಚಿಂತೆ. ಇಂದಿನ ಬಗ್ಗೆ ಮಾತ್ರ ಚಿಂತಿಸಿ, ಕಳೆದುಹೋದುದರ ಬಗ್ಗೆ ಅಥವಾ ಮುಂದೆ ನಡೆಯುವುದರ ಬಗ್ಗೆ ಚಿಂತಿಸುವುದರಿಂದ ಸಮಸ್ಯೆಯ ಉತ್ಪತ್ತಿಯೇ ಹೊರತು ಪರಿಹಾರವಲ್ಲ. ಸಮಸ್ಯೆ ಎದುರಾದಾಗ, ಅದರ ಬಗ್ಗೆಯೇ ಆಳವಾಗಿ ಯೋಚಿಸುವ ಬದಲು ಅದಕ್ಕೆ ಪರಿಹಾರವನ್ನು ಕಂಡುಹಿಡಿಯಲು ಯತ್ನಿಸಬೇಕು,
ಪರಿಹಾರ ನಿಮ್ಮಿಂದ ಸಾಧ್ಯವಾಗದಾದಾಗ ಗೊತ್ತಿರುವವರ ಬಳಿ ಚರ್ಚಿಸಿ, ಪರಿಹಾರ ಪಡೆಯಲು ಪ್ರಯತ್ನಿಸಬೇಕು. ಚಿಂತೆ ಮಾಡುವುದೇ ಆದರೆ ಸಕಾರಾತ್ಮಕ ಚಿಂತನೆಯನ್ನು ಮಾಡಿ ಇದರಿಂದ ಖಿನ್ನತೆ ದೂರವಾಗುತ್ತದೆ, ಆತ್ಮವಿಶ್ವಾಸ ಹಾಗೂ ಶ್ರೇಷ್ಠ ಚಿಂತನೆಯಿಂದ ಕೀಳರಿಮೆಯನ್ನು ಹಿಮ್ಮೆಟ್ಟಿ. ಧ್ಯಾನ ಮತ್ತು ದೈಹಿಕ ವ್ಯಾಯಾಮ ಮಾಡುವುದರಿಂದಲೂ ಖಿನ್ನತೆಯಿಂದ ಹೊರಬರಬಹುದು.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882