ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ!

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ವೈದಿಕ ಶಾಸ್ತ್ರದಲ್ಲಿ ಗ್ರಹಗಳ ಸಂಚಾರವನ್ನು ಬಹಳ ಪ್ರಮುಖ ವಿದ್ಯಮಾನ ಎಂದು ಪರಿಗಣಿಸಲಾಗುತ್ತದೆ. ಅದ್ರಲ್ಲೂ ಕೆಲವು ಗ್ರಹಗಳ ಚಲನೆಯು ಎಲ್ಲಾ ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟು ಮಾಡುವುದು ಸಹ ನೋಡಬಹುದು. ಬಹಳಷ್ಟು ಗ್ರಹಗಳ ಚಲನೆಯು ವ್ಯಕ್ತಿಯ ಜೀವನದಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ. ಅದ್ರಲ್ಲೂ ಕೆಲವೊಂದು ಗ್ರಹಗಳ ಚಲನೆಯಿಂದ ದೊಡ್ಡ ಪರಿಣಾಮಗಳ ಎದುರಿಸಬೇಕಾಗುತ್ತದೆ.

ಅದ್ರಲ್ಲೂ ಬಹಳಷ್ಟು ಮಂದಿ ಶನಿ ಗ್ರಹ ಚಲನೆಯ ಪರಿಣಾಮವನ್ನು ಎದುರಿಸುವುದು ನೋಡಬಹುದು. ಶನಿಯ ಚಲನೆಯಿಂದಾಗಿ ಎಲ್ಲಾ ರಾಶಿಗಳ ಮೇಲೆಯೂ ಧನಾತ್ಮಕ ಪರಿಣಾಮ ಎದುರಿಸಿದರೂ ಮತ್ತೊಂದಿಷ್ಟು ರಾಶಿಗಳು ನಕಾರಾತ್ಮಕ ಪರಿಣಾಮ ಎದುರಿಸುವುದು ನೋಡಬಹುದು. ಶನಿ ನೀತಿವಂತ, ಕರ್ಮ ಫಲ ನೀಡುವ ಗ್ರಹವೆಂದು ಕರೆಯಲಾಗಿದೆ.

ಶನಿ ಒಂದೇ ರಾಶಿಯಲ್ಲಿ ಎರಡೂವರೆ ವರ್ಷ ಚಲಿಸುವುದರಿಂದ ಹಲವು ಗ್ರಹಗಳೊಂದಿಗೆ ಸಂಯೋಗಕ್ಕೆ ಒಳಗಾಗುತ್ತಾನೆ. ಈಗ ಶನಿ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. 30 ವರ್ಷಗಳ ಬಳಿಕ ಮೀನ ರಾಶಿಯಲ್ಲಿ ಚಲಿಸುತ್ತಿದ್ದು, ಇದೇ ಸಮಯದಲ್ಲಿ ಮಂಗಳ ಕೂಡ ಮೀನ ರಾಶಿಗೆ ಚಲಿಸುವುದು ಎರಡು ಗ್ರಹಗಳ ಸಂಯೋಗಕ್ಕೆ ಕಾರಣವಾಗುತ್ತಿದೆ. ಏಪ್ರಿಲ್ ಆರಂಭದಲ್ಲಿ ಮಂಗಳವು ಗುರುವಿನ ಮೀನ ರಾಶಿಯನ್ನು ಪ್ರವೇಶಿಸುತ್ತದೆ. ಈ ಮಂಗಳ ಸಂಚಾರದಿಂದಾಗಿ ಶನಿ ಮತ್ತು ಮಂಗಳವು ಮೀನ ರಾಶಿಯಲ್ಲಿ ಸೇರುತ್ತವೆ. ಇದು 30 ವರ್ಷಗಳಿಗೊಮ್ಮೆ ಹಾಗೆ ಮಂಗಳ 18 ತಿಂಗಳ ಬಳಿಕ ಮೀನ ರಾಶಿ ಪ್ರವೇಶಿಸುತ್ತಿದೆ.

ಈ ಅಪರೂಪದ ವಿದ್ಯಮಾನದ ಹಿನ್ನೆಲೆಯಲ್ಲಿ ಈ ಯೋಗವು ಕೆಲವು ರಾಶಿಗಳಿಗೆ ಅನಾನುಕೂಲಗಳ ತರಬಹುದು. ಈಗ ಮೀನ ರಾಶಿಯಲ್ಲಿ ಶನಿ ಮತ್ತು ಮಂಗಳ ಸಂಯೋಗ ಇರುವುದರಿಂದ ಯಾವ ರಾಶಿಯವರು ಜಾಗರೂಕರಾಗಿರಬೇಕು ಎಂಬುದನ್ನು ತಿಳಿದುಕೊಳ್ಳೋಣ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

ಮೇಷ ರಾಶಿ

ಮೇಷ ರಾಶಿಯ 12 ನೇ ಮನೆಯಲ್ಲಿ ಶನಿ ಮಂಗಳ ಸಂಯೋಗ ಸಂಭವಿಸುತ್ತದೆ. ಇದರಿಂದಾಗಿ ಈ ರಾಶಿಯವರಲ್ಲಿ ಒತ್ತಡ ಹೆಚ್ಚಾಗುತ್ತದೆ. ಕೆಲಸದಲ್ಲಿ ಅಡೆತಡೆಗಳು ಹೆಚ್ಚಾಗುತ್ತವೆ. ಆರ್ಥಿಕ ಸ್ಥಿತಿ ಮತ್ತಷ್ಟು ಸಮಸ್ಯೆಗಳ ತರಬಹುದು. ಆತುರದ ನಿರ್ಧಾರ ತೆಗೆದುಕೊಳ್ಳುವುದರಿಂದ ನಿಮ್ಮ ಹಲವು ವಿಚಾರಗಳಲ್ಲಿ ನೋವು ಅಥವಾ ನಷ್ಟಗಳು ಸಂಭವಿಸಬಹುದು. ಕೌಟುಂಬಿಕ ವಿಚಾರದಲ್ಲಿ ಸಮಸ್ಯೆಗಳಿವೆ, ಸಂಬಂಧಿಕರಿಂದ ಹಣಕಾಸು ಕುರಿತ ಸಮಸ್ಯೆ ಎದುರಿಸಬಹುದು. ಪ್ರಾಮಾಣಿಕ ಕೆಲಸದಿಂದಲೂ ನಿಮಗೆ ನಿರೀಕ್ಷಿತ ಪ್ರತಿಫಲ ಸಿಗದೆ ಇರಬಹುದು. ಪ್ರವಾಸಗಳಲ್ಲಿ ನಿಮಗೆ ಸಂತಸ ಇಲ್ಲದೆ ಇರುವ ಸ್ಥಿತಿ ಬರಬಹುದು.

ಕನ್ಯಾ ರಾಶಿ

ಕನ್ಯಾ ರಾಶಿಯ 7 ನೇ ಮನೆಯಲ್ಲಿ ಶನಿ ಮಂಗಳ ಸಂಯೋಗ ಸಂಭವಿಸುತ್ತದೆ. ಈ ಕಾರಣದಿಂದಾಗಿ, ಈ ರಾಶಿಯವರು ಬಹಳ ಜಾಗರೂಕರಾಗಿರಬೇಕು. ಕೆಲಸದಲ್ಲಿ ಅಸಡ್ಡೆ ತೋರುವುದನ್ನು ತಪ್ಪಿಸಿ. ಉದ್ಯೋಗ ಸಂಬಂಧಿತ ದೊಡ್ಡ ಸಮಸ್ಯೆಯೊಂದನ್ನು ಎದುರಿಸುವಿರಿ. ನಿಮ್ಮ ಒತ್ತಡದಲ್ಲಿ ಹೆಚ್ಚಳವಾಗುವುದು. ಹೊಸ ಆದಾಯ ಹುಡುಕುವ ನಿಮ್ಮ ಪ್ರಯತ್ನಗಳು ಫಲ ನೀಡದೆ ಇರಬಹುದು. ವಾಹನ ಮಾರಾಟ, ಖರೀದಿಯಲ್ಲಿ ನಷ್ಟ ಅನುಭವಿಸಬಹುದು. ಅತಿಯಾದ ಖರ್ಚುಗಳಿಂದಾಗಿ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬಹುದು

 

ಮೀನ ರಾಶಿ

ಮೀನ ರಾಶಿಯ ಮೊದಲ ಮನೆಯಲ್ಲಿ ಶನಿ ಮತ್ತು ಮಂಗಳ ಸಂಯೋಗ ಉಂಟಾಗಲಿದೆ. ಇದರಿಂದಾಗಿ ನೀವು ಹೆಚ್ಚಿನ ಒತ್ತಡವನ್ನು ಎದುರಿಸಬಹುದು. ನೀವು ಯಾವುದೇ ಹೊಸ ಪ್ರಯತ್ನಗಳನ್ನು ಮಾಡುವಾಗ ಎಚ್ಚರಿಕೆಯಿಂದರಬೇಕು. ದೊಡ್ಡ ವ್ಯಾಪಾರಿಗಳು ಒಪ್ಪಂದಗಳ ಮಾಡುವುದು, ಹೊಸ ವ್ಯಾಪಾರ ವಿಸ್ತರಣೆಯಲ್ಲಿ ಅಡ್ಡಿಗಳ ಎದುರಿಸಬಹುದು. ಕೆಲಸಗಳಲ್ಲಿ ಅಡ್ಡಿಗಳನ್ನು ನೋಡಬಹುದು. ನಿರುದ್ಯೋಗಿಗಳು ಮತ್ತಷ್ಟು ಶ್ರಮ ಹಾಕಬೇಕಾಗುತ್ತದೆ. ಮನೆಯಲ್ಲಿ ಶುಭ ಕಾರ್ಯವನ್ನು ಮುಂದೂಡಬೇಕಾಗಬಹುದು.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon