ರಾತ್ರಿ ಹೊತ್ತಲ್ಲಿ ಲಘು ಆಹಾರದ ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ರಾತ್ರಿ ಹೊತ್ತಲ್ಲಿ ಬೇಗ ಜೀರ್ಣಿಸಿಕೊಳ್ಳುವಂತಹ ಆಹಾರಗಳನ್ನು ಸೇವಿಸಿಬೇಕು.
ಆದಷ್ಟು ಬೇಗನೆ ರಾತ್ರಿ ಹೊತ್ತಲ್ಲಿ ಊಟ ಮಾಡುವುದನ್ನು ರೂಡಿಸಿಕೊಳ್ಳಬೇಕು.
ರಾತ್ರಿ ವೇಳೆಯಲ್ಲಿ ಐಸ್ಕ್ರೀಂ, ಹಣ್ಣುಗಳು, ಮಾಂಸ, ಮೊಸರು, ರೊಟ್ಟಿ, ಸಿಹಿ ಪದಾರ್ಥಗಳು ಸೇರಿದಂತೆ ಜೀರ್ಣಕ್ರಿಯೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುವ ಆಹಾರಗಳನ್ನು ಸೇವಿಸುವುದರಿಂದ ಉತ್ತಮ.
ಇವುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.