ರಾಜ್ಯ ಸರ್ಕಾರವು ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದಿದೆ.
ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ಈ ಯೋಜನೆಯನ್ನು ಜಾರಿಗೊಳಿಸಿದೆ. ಒಂದು ಹೆಕ್ಟೇರಿಗೆ ಹತ್ತು ಸಾವಿರ ರೂ.ಗಳಂತೆ ಎರಡು ಹೆಕ್ಟೇರ್‌ವರೆಗೆ ಪ್ರೋತ್ಸಾಹ ಧನ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ https://raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು.