ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಈಗ ನಿಧಾನಗತಿಯಲ್ಲಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಶಾಂತಿನಗರ ಶಾಂತಿಯಾಗುತ್ತಿದೆ. ಸೆಕ್ಷನ್ 144 ನಿಷೇಧಾಜ್ಞೆ ಕೊಂಚ ಸಡಿಲಿಸಿರುವ ಪೊಲೀಸರು, ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದಾರೆ. ಈ ನಡುವೆ ಮನೆಯಿಂದ ಹೊರಬಾರದಂತೆ ನಿಷೇಧ ಹೇರಿರುವ ಪೊಲೀಸರು, ಮುಂಜಾನೆ ಕೊಂಚ ರಿಲ್ಯಾಕ್ಸ್ ನೀಡಿದ್ದಾರೆ. ಶಾಲಾ-ಕಾಲೇಜಿಗೆ ತೆರಳಲು ಬಸ್ ಹಾಗೂ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ಕೆಲಸಕ್ಕೆಂದು ಹೊರಗೆ ತೆರಳುವವರಿಗೂ ಕಲ್ಪಿಸಲಾಗಿದೆ. ಆದರೆ ರಾಗಿಗುಡ್ಡ ಬಡಾವಣೆಯಲ್ಲಿ ಸುಖಾಸುಮ್ಮನೆ ಸಂಚರಿಸುವವರಿಗೆ ಬ್ರೇಕ್ ಹಾಕಲಾಗಿದೆ. ಯಾರನ್ನೂ ಕೂಡ ಸುಮ್ಮನೆ ಸಂಚರಿಸಲು ಬಿಡುತ್ತಿಲ್ಲ. ಇನ್ನು ನಿಷೇಧಾಜ್ಞೆ ಒಂದೆರೆಡು ದಿನ ವಿಸ್ತರಣೆಯಾಗುವ ನಿರೀಕ್ಷೆ ಇದ್ದು, ರಾಗಿಗುಡ್ಡ ಮುಖ್ಯರಸ್ತೆಯಲ್ಲೇ ನಾಲ್ಕು ಮೂರು ಕಡೆ ನಾಕಬಂಧಿ ಹಾಕಲಾಗಿದೆ. ಪೊಲೀಸರು ಪ್ರತಿಯೊಬ್ಬರನ್ನು ವಿಚಾರಿಸಿ ಬಿಡುತ್ತಿದ್ದಾರೆ.
ಶಿವಮೊಗ್ಗದ: ಸೆಕ್ಷನ್ 144 ನಿಷೇಧಾಜ್ಞೆ ಕೊಂಚ ಸಡಿಲಿಸಿದ ಪೊಲೀಸ್ – ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 39 ಪೈಸೆ ಕುಸಿತ
6 February 2025
ಮಹಾಕುಂಭಮೇಳದ ಹೆಸರಿನಲ್ಲಿ ಸೈಬರ್ ವಂಚನೆ – 64 ಸಾವಿರ ರೂ. ಕಳೆದುಕೊಂಡ ಯುವಕ
6 February 2025
ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಅಧಿಕಾರಿಯಾದ ಜಾಗೃತಿ ಅವಸ್ಥಿ
6 February 2025
ಕಬ್ಬಿನ ಹಾಲಿನಲ್ಲಿದೆ ಆರೋಗ್ಯ ಗುಣ..!
6 February 2025
ಹೆಣ್ಣು ಶಿಕ್ಷಣವಂತಳಾಗಿ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು.!
6 February 2025
ಅಣ್ಣ ಬಸವಣ್ಣರ ವಚನ
6 February 2025
ಸಂಸತ್ ನಲ್ಲಿ ಖರ್ಗೆ ಆಕ್ರೋಶಕ್ಕೆ ತುತ್ತಾಗಿದ್ದಾದರೂ ಯಾರು ಗೊತ್ತಾ….?
5 February 2025
ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್
5 February 2025
LATEST Post
RBI ನಿಂದ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
6 February 2025
10:09
RBI ನಿಂದ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
6 February 2025
10:09
ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ
6 February 2025
09:55
ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ 39 ಪೈಸೆ ಕುಸಿತ
6 February 2025
09:54
ಮಹಾಕುಂಭಮೇಳದ ಹೆಸರಿನಲ್ಲಿ ಸೈಬರ್ ವಂಚನೆ – 64 ಸಾವಿರ ರೂ. ಕಳೆದುಕೊಂಡ ಯುವಕ
6 February 2025
09:19
ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಅಧಿಕಾರಿಯಾದ ಜಾಗೃತಿ ಅವಸ್ಥಿ
6 February 2025
09:17
ಕಬ್ಬಿನ ಹಾಲಿನಲ್ಲಿದೆ ಆರೋಗ್ಯ ಗುಣ..!
6 February 2025
09:16
ಹೆಣ್ಣು ಶಿಕ್ಷಣವಂತಳಾಗಿ ಸ್ವಾವಲಂಭಿ ಬದುಕು ಕಟ್ಟಿಕೊಳ್ಳಬೇಕು.!
6 February 2025
07:27
ಅಣ್ಣ ಬಸವಣ್ಣರ ವಚನ
6 February 2025
07:22
ಸಂಸತ್ ನಲ್ಲಿ ಖರ್ಗೆ ಆಕ್ರೋಶಕ್ಕೆ ತುತ್ತಾಗಿದ್ದಾದರೂ ಯಾರು ಗೊತ್ತಾ….?
5 February 2025
18:18
ಬ್ಯಾಂಕ್ ಗಳಿಂದ ವಸೂಲಿಯಾದ ಸಾಲದ ವಿವರ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ
5 February 2025
17:24
“ಕ್ಯಾಬ್ನಲ್ಲಿ ದಯವಿಟ್ಟು ರೋಮ್ಯಾನ್ಸ್ ಮಾಡ್ಬೇಡಿ ಇದು ಓಯೋ ರೂಮ್ ಅಲ್ಲ” – ಚಾಲಕನ ಮನವಿ
5 February 2025
16:51
ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್
5 February 2025
16:42
ಬೈಕ್ ಆಕ್ಸಿಡೆಂಟ್ ಗಂಡ ಹೆಂಡತಿ ಸೇರಿ ಮೂವರು ಸಾವು.!
5 February 2025
16:32
SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
5 February 2025
16:04
ಸಾರಿಗೆ ಇಲಾಖೆಯ ಆದಾಯದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಶಾಕ್
5 February 2025
15:38
ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..!
5 February 2025
14:57
ಪ್ರಯಾಗ್ರಾಜ್ನಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಜೊತೆಗೆ ದೋಣಿ ವಿಹಾರ
5 February 2025
14:31
ಬೆಸ್ಕಾಂನಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
14:17
ಚಳಿಗಾಲದಲ್ಲೂ ಸುಡುತ್ತಿದೆ ಬಿಸಿಲು – ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ
5 February 2025
12:49
ಸಿಐಎಸ್ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
12:10
ಮಹಾ ಕುಂಭ ಮೇಳ: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ
5 February 2025
12:04
‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
5 February 2025
11:16
ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ
5 February 2025
11:14
ಮೋದಿ ಉಲ್ಲೇಖಿಸಿರುವ ಪುಸ್ತಕದಲ್ಲಿ ನೆಹರು ಬಗ್ಗೆ ಇರುವುದಾದರೂ ಏನು ಗೊತ್ತಾ…?
5 February 2025
11:02
ಮೈಸೂರು : ಗುತ್ತಿಗೆದಾರ ರಾಮಕೃಷ್ಣೇಗೌಡ ಮನೆ ಸೇರಿ ಹಲವೆಡೆ ಐಟಿ ದಾಳಿ
5 February 2025
10:58
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ
5 February 2025
10:30
ಮುಂದಿನ ತಿಂಗಳು ಅನುಶ್ರೀ ಮದುವೆನಾ?
5 February 2025
10:27
ಈ ಕಾರಣಕ್ಕೆ ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ…!
5 February 2025
10:19
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ
5 February 2025
09:52
ಸ್ವೀಡನ್ನ ಶಾಲೆಯಲ್ಲಿ ಗುಂಡಿನ ದಾಳಿ – 11 ಜನರ ಮಾರಣಹೋಮ
5 February 2025
09:51
ನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!
5 February 2025
09:10
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆ
5 February 2025
09:02
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿ
5 February 2025
09:01