ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಬೆಂಗಳೂರಿನ ನೆಲಮಂಗಲ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋನಿಪತ್ನ ಮದೀನಾ ಗ್ರಾಮದ ಹೊಲದಲ್ಲಿ ಭತ್ತದ ನಾಟಿ ಮಾಡಿದ ರಾಹುಲ್ ಗಾಂಧಿ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
 
				 
         
         
         
															 
                     
                     
                     
                     
                    


































 
    
    
        