ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಮೃತ ಸೌಜನ್ಯ ತಂದೆಯೂ ಆದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್.ಬಾಲಕೃಷ್ಣ, ‘ಪ್ರಕರಣದಿಂದ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಪಡಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ರೋಸ್ಟರ್ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು.
ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಪ್ರಕರಣದಲ್ಲಿ ಆರೋಪದಿಂದ ಖುಲಾಸೆಯಾಗಿರುವ ಸಂತೋಷ್ ರಾವ್ ಅವರನ್ನು ಅರ್ಜಿಯಲ್ಲಿ ಹತ್ತನೇ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲಾಗಿದೆ.
‘ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ಸೆಷನ್ಸ್ ನ್ಯಾಯಾಲಯ 2023ರ ಜೂನ್ 16ರಂದು ಆದೇಶಿಸಿದೆ. ಈ ಪ್ರಕರಣದಲ್ಲಿ ನ್ಯಾಯೋಚಿತವಾದ ತನಿಖೆ ನಡೆದಿಲ್ಲ. ಹೀಗಾಗಿ, ಮರು ತನಿಖೆ ನಡೆಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಗೆ ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ
-
By BC Suddi
- —
- -
WhatsApp
Telegram
Facebook
Twitter
LinkedIn

Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News

ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ
14 October 2025

14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!
14 October 2025

ವಚನ.: -ಉರಿಲಿಂಗದೇವ .!
14 October 2025


ಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ
13 October 2025

‘ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ’-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
13 October 2025





ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು
13 October 2025
LATEST Post
ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!
14 October 2025
07:16
ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!
14 October 2025
07:16

ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ
14 October 2025
07:11

14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!
14 October 2025
07:08

ವಚನ.: -ಉರಿಲಿಂಗದೇವ .!
14 October 2025
07:04


ಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ
13 October 2025
15:17

‘ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ’-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
13 October 2025
15:16

‘ಸಿಎಂ ಕರೆದ ಭೋಜನ ಮೀಟಿಂಗ್ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ’ -ಪರಮೇಶ್ವರ್
13 October 2025
15:15

ಗಾಜಾ ಯುದ್ಧ ಅಂತ್ಯ: ಇಸ್ರೇಲ್ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್
13 October 2025
12:57

ಎಲ್ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್ಗಳು ಸಕ್ರಿಯ; ಬಿಎಸ್ಎಫ್ ಕಟ್ಟೆಚ್ಚರ
13 October 2025
12:38

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್: ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ
13 October 2025
12:16

ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು
13 October 2025
11:28

‘ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ’- ಡೊನಾಲ್ಡ್ ಟ್ರಂಪ್
13 October 2025
10:56


ಅದೃಷ್ಟದ ಫಲಗಳು ಮಕ್ಕಳು ಯಾವ ವಾರ ಜನಿಸಿದರೆ ಏನೆಲ್ಲಾ ಅದೃಷ್ಟದ ಫಲಗಳಿದವೇ ಎಂದು ತಿಳಿಯಿರಿ!
13 October 2025
09:54

ಅನುಮತಿಯಿಲ್ಲದ ಸಿಮ್ಯುಲೇಟರ್ ಬಳಕೆ – ಇಂಡಿಗೋಗೆ ಡಿಜಿಸಿಎದಿಂದ ರೂ.40 ಲಕ್ಷ ದಂಡ
13 October 2025
09:22

ಐಎಫ್ಎಸ್ ಅಧಿಕಾರಿ ಗೀತಿಕಾ ಅವರ ಯಶೋಗಾಥೆ..!!
13 October 2025
09:21

ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗುವ ಸಾಧ್ಯತೆ.!
13 October 2025
07:12

ಕೋಟೆ ನಗರಿಯಲ್ಲಿ ಆರ್.ಎಸ್.ಎಸ್. ಪಥಸಂಚಲ..!
13 October 2025
07:08

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
13 October 2025
07:05

ವಚನ.:-ಹಾವಿನಹಾಳ ಕಲ್ಲಯ್ಯ.!
13 October 2025
07:03

‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ
12 October 2025
13:27

ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್ ಎಂದು ನಿಂದಿಸಿದ ನಟ : ಎಫ್ಐಆರ್ ದಾಖಲು
12 October 2025
13:17


ವಿವಿ ಸಾಗರ ಒಳಹರಿವು ಹೆಚ್ಚಳ: ವೇದಾವತಿ ನದಿ ಜಲಾನಯನ ಪ್ರದೇಶದ ಗ್ರಾಮಸ್ಥರು ಎಚ್ಚರಿಕೆ ವಹಿಸಲು ಸೂಚನೆ.!
12 October 2025
10:08

ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
12 October 2025
10:06


ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.! 12-10-2025.!
12 October 2025
10:00

ಮಕ್ಕಳ ಸಾವಿಗೆ ಕಾರಣವಾದ ವಿಷಕಾರಿ ಕೋಲ್ಡ್ರಿಫ್ ಸಿರಪ್ ಕಂಪನಿಯ ಮಾಲೀಕ ಅರೆಸ್ಟ್
12 October 2025
09:31

ವಾಸ್ತುಶಿಲ್ಪ ಪದವೀಧರೆ ಅಂಬಿಕಾ ರೈನಾ ಯುಪಿಎಸ್ಸಿಗಾಗಿ ವಿದೇಶಿ ಕೆಲಸ ತೊರೆದ ಕಥೆ
12 October 2025
08:42

‘ಋತುಚಕ್ರ ರಜೆ ನೀತಿಗೆ ಶೀಘ್ರವೇ ನಿಯಮ ರೂಪಿಸಿ ಜಾರಿ’- ಸಂತೋಷ್ ಲಾಡ್ ಮಾಹಿತಿ
11 October 2025
18:08

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್ ಆದೇಶ
11 October 2025
18:06

ಪಾಕ್ ಪರ ಬೇಹುಗಾರಿಕೆ; ರಾಜಸ್ಥಾನದಲ್ಲಿ ಆರೋಪಿ ಬಂಧನ
11 October 2025
16:16

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್ ಆದೇಶ
11 October 2025
15:22

ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!
11 October 2025
12:52